Wednesday, June 16, 2021
No menu items!
Home Bharata ಪೊಲೀಸ್ ಅಧಿಕಾರಿಯನ್ನ ಕೊಂದ ಉಗ್ರ ನ ಎದೆಗೆ ಗುಂಡಿಕ್ಕಿದ ಸೇನೆ…..

ಪೊಲೀಸ್ ಅಧಿಕಾರಿಯನ್ನ ಕೊಂದ ಉಗ್ರ ನ ಎದೆಗೆ ಗುಂಡಿಕ್ಕಿದ ಸೇನೆ…..

ಜಮ್ಮು : ಕಣಿವೆ ರಾಜ್ಯದಲ್ಲಿ ಜಮ್ಮು ಕಾಶ್ಮೀರ ದಲ್ಲಿ ನಿರಂತರವಾಗಿ ಉಗ್ರ ರು ಉಪಟಳ ನೀಡುತ್ತಲೇ ಇದ್ದಾರೆ. ಜಮ್ಮು ಕಾಶ್ಮೀರ ದ ಶೋಫಿಯಾನ್ ನಗರದಲ್ಲಿ ಉಗ್ರರು ಪೊಲೀಸ್ ಅಧಿಕಾರಿಯೊಬ್ಬರನ್ನ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದೀಗ ಭಾರತೀಯ ಸೇನೆ ಅಲ್ಲಿಗೆ ಧಾವಿಸಿ ಅಧಿಕಾರಿಯನ್ನ ಕೊಂದ ಉಗ್ರ ನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ ಎಂದು ವರದಿಯಾಗಿದೆ.

ಅನಂತನಾಗ್ ಜಿಲ್ಲೆಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಅಶ್ರಪ್ ಅವರು ಮಸೀದಿಗೆ ಪ್ರಾರ್ಥನೆಗೆ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿಕ್ಕಿದ್ದರು. ತೀವ್ರ ರಕ್ತಸ್ರಾವ ದಿಂದ ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿರುವಾಗಲೇ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದು ಹುತಾತ್ಮರಾಗಿದ್ದರು.

ಘಟನೇ ನಡೆದ ಕೇವಲ 1 ಘಂಟೆಯೊಳಗಾಗಿ ಜಮಾಯಿಸಿದೆ ಸೇನೆ ಉಗ್ರ ನನ್ನ ಹೊಡೆದುರುಳುಸುವಲ್ಲಿ ಯಶಸ್ವಿಯಾಗಿವೆ. ಅಲ್ಲದೇ ಮತ್ತೊಬ್ಬ ಉಗ್ರ ನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತಕ್ಕೆ ಒಂದು ಕಡೆಯಿಂದ ಚೀನಾ ಉಪಟಳ ನೀಡುತ್ತಿದ್ದರೆ ಮತ್ತೊಂದು ಕಡೆ ಪಾಕಿಸ್ತಾನ ಪ್ರೇರಿತ ಉಗ್ರರು ಉಪಟಳ ನೀಡುತ್ತಿದ್ದಾರೆ. ಆದರೆ ಭಾರತೀಯ ಸೇನೆ ಕಂಗೆಡದೆ ಉಗ್ರರನ್ನ ಸದೆಬಡಿಯುವಲ್ಲಿ ನಿರತವಾಗಿದೆ. ಇನ್ನು ಎನ್ಕೌಂಟರ್ ನಡೆದ ಸ್ಥಳದಲ್ಲಿ ಸೇನೆ ಜಮಾಯಿಸಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments