Monday, September 27, 2021
No menu items!
Home Bharata ಸೋಷಿಯಲ್ ಮೀಡಿಯಾದಲ್ಲಿ ವೈಯಕ್ತಿಕ ಫೋಟೋ ಅಪ್ ಮಾಡಿದ ಪ್ರಿಯತಮ : ನೊಂದು ರೈಲಿಗೆ ತಲೆಕೊಟ್ಟ ಟೆಕ್ಕಿ..!

ಸೋಷಿಯಲ್ ಮೀಡಿಯಾದಲ್ಲಿ ವೈಯಕ್ತಿಕ ಫೋಟೋ ಅಪ್ ಮಾಡಿದ ಪ್ರಿಯತಮ : ನೊಂದು ರೈಲಿಗೆ ತಲೆಕೊಟ್ಟ ಟೆಕ್ಕಿ..!

ಮೆಡಿಪಲ್ಲಿ: ಪ್ರೀತಿ ಮಾಡ್ತೇನೆ, ಮದುವೆಯಾಗ್ತೇನೆ ಅಂತ ನಂಬಿಸಿ ಮೋಸ ಮಾಡಿದ್ದಕ್ಕೆ ನೊಂದು ಟೆಕ್ಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ತೆಲಂಗಾಣದ ಮೆಡಿಪಲ್ಲಿಯಲ್ಲಿ ಈ ಘಟನೆ ನಡೆದಿದೆ.

ಅಜಯ್ ಎಂಬಾತ ಶ್ವೇತಾ ಎಂಬ ಟೆಕ್ಕಿಯನ್ನು ಪ್ರೀತಿಸುತ್ತಿದ್ದ. ಪ್ರೀತಿಯ ಬಲೆಯಲ್ಲಿ ಬಿದ್ದವರು ಕೆಲವೊಂದು ಫೋಟೋಗಳನ್ನು ತೆಗೆಸಿಕೊಂಡಿದ್ದರು. ಈ ವೈಯಕ್ತಿಕ ಫೋಟೋಗಳನ್ನು ಅಜಯ್ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾನೆ. ಆನಂತರ ಅದು ಶ್ವೇತಾ ಗಮನಕ್ಕೆ ಬಂದಿದೆ.

ಈ ಫೋಟೋಗಳನ್ನು ತೆಗೆಯುವಂತೆ ಶ್ವೇತಾ ಬಹಳಷ್ಟು ಬಾರಿ ಮನವಿ ಮಾಡಿದ್ದಾಳೆ. ಆದ್ರೆ ಅವಳ ಮನವಿಗೆ ಬಗ್ಗದ ಆರೋಪಿ ಅಜಯ್ ಬ್ಲ್ಯಾಕ್ ಮೇಲ್ ತಂತ್ರ ಉಪಯೋಗಿಸಿದ್ದಾನೆ. ಫೋಟೋ ತೆಗೆಯದೆ ಕಿರುಕುಳ ನೀಡಲು ಮುಂದಾಗಿದ್ದಾನೆ. ಆನಂತರ ಶ್ವೇತಾ ಪೊಲೀಸ್ ದೂರು ಕೂಡ ನೀಡಿದ್ದಾಳೆ. ಆದ್ರೂ ಕೂಡ ಶ್ವೇತಾಗೆ ಕಾಟ ಕೊಡುವುದನ್ನು ನಿಲ್ಲಿಸಿಲ್ಲ. ಹೀಗಾಗಿ ಮನನೊಂದು ರೈಲಿಗೆ ತಲೆ ಕೊಟ್ಟು ಶ್ವೇತಾ ಸಾವನ್ನಪ್ಪಿದ್ದಾಳೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments