Monday, June 14, 2021
No menu items!
Home Bharata ತಿಮ್ಮಪ್ಪನ ಹುಂಡಿಯಲ್ಲಿ ಒಂದೇ ದಿನ 1.74 ಕೋಟಿ ರೂ. ಸಂಗ್ರಹ

ತಿಮ್ಮಪ್ಪನ ಹುಂಡಿಯಲ್ಲಿ ಒಂದೇ ದಿನ 1.74 ಕೋಟಿ ರೂ. ಸಂಗ್ರಹ

ತಿರುಪತಿ: ಕೊರೊನಾದಿಂದ ಆದಾಯ ಕೊರತೆ ಎದುರಿಸುತ್ತಿದ್ದ ಏಳು ಬೆಟ್ಟಗಳ ಒಡೆಯ ತಿರುಪತಿ ತಿಮ್ಮಪ್ಪನ ಆದಾಯದಲ್ಲಿ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡು ಬರುತ್ತಿದೆ.

ಕೊರೋನಾದಿಂದಾಗಿ ಆದಾಯ ಕುಸಿದಿದೆ ಎನ್ನಲಾಗುತ್ತಿತ್ತು. ಆದರೆ, ಇದೀಗ ಚೇತರಿಕೆ ಕಂಡು ಬಂದಿದೆ. ಒಂದೇ ದಿನಕ್ಕೆ ತಿಮ್ಮಪ್ಪನ ದೇಗುಲದಲ್ಲಿ ಕೋಟಿಗಟ್ಟಲೆ ಹಣ ಸಂಗ್ರಹವಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ತಿಮ್ಮಪ್ಪನ ಹುಂಡಿಯಲ್ಲಿ 1. 74 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮುಂಬರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಇದು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ದೇಶದ ಹಲವು ಮನೆಗಳಲ್ಲಿ ವರ್ಷಕ್ಕೆ ಒಂದು ಬಾರಿ ತಿಮ್ಮಪ್ಪನ ದರ್ಶನ ಮಾಡಬೇಕೆಂಬ ಪದ್ದತಿಯನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ. ಭಕ್ತರು ಅದು ಎಷ್ಟೇ ಕಷ್ಟವಾದರೂ ಏಳು ಬೆಟ್ಟಗಳ ಒಡೆಯ ತಿಮ್ಮಪ್ಪನ ದರ್ಶನ ಪಡೆಯಲು ಆಗಮಿಸುತ್ತಾರೆ.

ಇನ್ನು ಲಾಕ್ ಡೌನ್ ತೆರವಿನ ನಂತರ ಟಿಟಿಡಿಯಲ್ಲಿ ಟೈಮ್ ಸ್ಲಾಟ್ ಟೋಕನ್ ವಿತರಿಸಲಾಗುತ್ತಿದೆ. ಆನ್ ಲೈನ್ ನಲ್ಲಿ ಭಕ್ತರಿಗೆ 300 ರೂ. ದರ್ಶನ ಟಿಕೆಟ್ ನೀಡುತ್ತಿದೆ. ಈದೇ ವೇಳೆ ಟೈಮ್ ಸ್ಲಾಟ್ ಟೋಕನ್ ಅಟನ್ನು ಸಹ ವಿತರಿಸಲಾಗುತ್ತಿದೆ. ಕೊರೊನಾ ಹಿನ್ನೆಲೆ ಸೋಶಿಯಲ್ ಡಿಸ್ಟೆನ್ಸ್ ಮೇಂಟೈನ್ ಮಾಡಲು ಟೈಮ್ ಸ್ಲಾಟ್ ಒದಗಿಸಲಾಗುತ್ತಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments