Tuesday, October 26, 2021
No menu items!
Home Bharata ಟ್ರಾಫಿಕ್ ದಟ್ಟಣೆ: ರಕ್ಷಣಾ ಇಲಾಖೆ ಮೊರೆ ಹೋದ ಡಿಸಿಎಂ ಸವದಿ

ಟ್ರಾಫಿಕ್ ದಟ್ಟಣೆ: ರಕ್ಷಣಾ ಇಲಾಖೆ ಮೊರೆ ಹೋದ ಡಿಸಿಎಂ ಸವದಿ

ನವದೆಹಲಿ: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆ ತಡೆಗಟ್ಟಲು ಅಗತ್ಯವಾದ ರಸ್ತೆ ವ್ಯವಸ್ಥೆ ರೂಪಿಸಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಕೈಗೊಳ್ಳುತ್ತಿದೆ. ಆದರೆ ಆ ಯೋಜನಾ ವ್ಯಾಪ್ತಿಯ ಭೂಮಿಗಳು ರಕ್ಷಣಾ ಇಲಾಖೆ ಸುಪರ್ದಿಗೆ ಬರುತ್ತಿರುವ ಕಾರಣ, ಸಂಬಂಧಪಟ್ಟ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟುಕೊಟ್ಟು ಅದಕ್ಕೆ ಪರ್ಯಾಯ ಭೂಮಿಯನ್ನು ರಾಜ್ಯದಿಂದ ಪಡೆದುಕೊಳ್ಳುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.

ಈ ಸಂಬಂಧ ಇಂದು ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಕಂದಾಯ ಸಚಿವ ಆರ್ . ಅಶೋಕ್ ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರು ನಗರದಲ್ಲಿ ರಕ್ಷಣಾ ಇಲಾಖೆಯ ವ್ಯಾಪ್ತಿಯಲ್ಲಿ ಹಲವು ಭೂಪ್ರದೇಶಗಳು ಒಳಗೊಂಡಿರುವುದರಿಂದ ರಸ್ತೆ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗಿ ವಾಹನ ದಟ್ಟಣೆ ಮಿತಿ ಮೀರುತ್ತಿದೆ.

ಆದ್ದರಿಂದ ಈಗಾಗಲೇ ಕಂದಾಯ ಇಲಾಖೆಯಿಂದ ರಕ್ಷಣಾ ಇಲಾಖೆಗೆ ಪರ್ಯಾಯ ಜಾಗವನ್ನು ನೀಡಲು ಕ್ರಮ ವಹಿಸಲಾಗಿದ್ದು ರಸ್ತೆ ವಿಸ್ತರಣೆಗೆ ತೊಂದರೆ ಉಂಟಾಗುತ್ತಿರುವ ಜಾಗಗಳನ್ನು ತೆರವು ಮಾಡಿಕೊಡುವಂತೆ ರಕ್ಷಣಾ ಮಂತ್ರಿಗಳನ್ನು ಸಚಿವದ್ವಯರು ಕೇಳಿಕೊಂಡರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments